
Election NewsNationalPolitics
ಒಮರ್ ಅಬ್ದುಲ್ಲಾ ಜಮ್ಮು-ಕಾಶ್ಮೀರದ ಮುಂದಿನ ಮುಖ್ಯಮಂತ್ರಿ: ಫಾರೂಕ್ ಅಬ್ದುಲ್ಲಾ ಘೋಷಣೆ
Jammu-Kashmir Election Result 2024: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯುತ್ತಿದೆ. ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದಾರೆ. ಜಮ್ಮು-ಕಾಶ್ಮೀರದ ಜನರು ನಮ್ಮ ಪರವಾಗಿ ಮತ ನೀಡಿದ್ದಾರೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯುತ್ತಿದೆ. ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದಾರೆ. ಜಮ್ಮು-ಕಾಶ್ಮೀರದ ಜನರು ನಮ್ಮ ಪರವಾಗಿ ಮತ ನೀಡಿದ್ದಾರೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ.