CrimeNational

ಬೆಂಕಿ ಅವಘಡ- ಮಲಗಿದ್ದ 3ರ ಬಾಲಕಿ ಸಜೀವ ದಹನ

ಬೆಂಕಿ (Fire) ಅವಘಡದಿಂದ 3 ವರ್ಷದ ಬಾಲಕಿಯೊಬ್ಬಳು (Girl) ಸಜೀವ ದಹನವಾದ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

ನಂದಿನಿ (3) ಮೃತ ಬಾಲಕಿ. ಉತ್ತರ ಪ್ರದೇಶದ ಬಹದ್ದೂರ್‍ಪುರ ಗ್ರಾಮದ ರಾಂಬಾಬು ಎಂಬುವವರ ಹುಲ್ಲಿನ ಮನೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ರಾಂಬಾಬು ಅವರ ಮಗಳು ನಂದಿನಿ ಹುಲ್ಲಿನ ಛಾವಣಿಯ ಕೆಳಗೆ ಮಲಗಿದ್ದಳು.

crime

ನೆರೆಹೊರೆಯವರು ಬೆಂಕಿ ನಂದಿಸಲು ಧಾವಿದ್ದಾರೆ. ಆದರೆ ಅಷ್ಟರಾಗಲೇ ಬೆಂಕಿಯನ್ನು ನಿಯಂತ್ರಿಸುವಷ್ಟರಲ್ಲಿ ಬಾಲಕಿ ಹಾಗೂ ಹತ್ತಿರದಲ್ಲಿ ಕಟ್ಟಿದ್ದ ಹಸು ಸುಟ್ಟು ಕರಕಲಾಗಿದೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Show More

Related Articles

Leave a Reply

Your email address will not be published. Required fields are marked *

Back to top button